ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದ ಯೋಜರಾಜ್ ಭಟ್ ನಿರ್ದೇಶನದ ಬಹುತಾರಾಗಣದ ಸಿನಿಮಾ ಗಾಳಿಪಟ 2 ಬಗ್ಗೆ ಮನ ಬಿಚ್ಚಿ ಮಾತಾಡಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್.
ಸಾಕಷ್ಟು ಸಿನಿಮಾಗಳಲ್ಲಿ ಮೋಡಿ ಮಾಡಿದ್ದ ನಿರ್ದೇಶಕ ಯೋಗರಾಜ್ ಭಟ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಅವರ ಕಾಂಬಿನೇಷನ್ ಎಂದರೆ ಗಣೇಶ್ ಅಭಿಮಾನಿಗಳಿಗೆ ಸಖತ್ ಖುಷಿ. ಸಿನಿಮಾ ಶೂಟಿಂಗ್ ವೇಳೆ ನಡೆದ ಸಾಕಷ್ಟು ವಿಚಾರಗಳನ್ನು, ವೈಯಕ್ತಿಕ ಜೀವನ ಹಾಗು ನಟನಾ ವೃತ್ತಿಜೀವನದ ಬಗ್ಗೆ ಅನೇಕ ವಿಷಯಗಳನ್ನು ಗಣೇಶ್ ಇಲ್ಲಿ ಹಂಚಿಕೊಂಡಿದ್ದಾರೆ.